ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿದೆ. ಇದರಿಂದ ಕರ್ನಾಟಕ ವಿಧಾನಸಭೆ ಮತ್ತು ಲೋಕಸಭಾ ಸ್ಥಾನಗಳ ಸಂಖ್ಯೆ ಹಾಗೂ ರಾಜಕೀಯ ಸಮೀಕರಣಗಳಲ್ಲಿ ಭಾರಿ ಬದಲಾವಣೆಯಾಗುವ ನಿರೀಕ್ಷೆ ಇದೆ.