ಇಂಗ್ಲೆಂಡ್‌ ವಿರುದ್ಧದ ಸರಣಿ ಸೋಲಿನ ನಡುವೆಯೂ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಸ್ಫೋಟಕ ಶತಕದ (138) ನೆರವಿನಿಂದ ಲಾರ್ಡ್ಸ್ ಮೈದಾನದಲ್ಲಿ ಹಲವು ದಾಖಲೆಗಳನ್ನು ಸೃಷ್ಠಿಸಿದರು.