ಬಾಲಿವುಡ್ ನ ಖ್ಯಾತ ನಿರ್ದೇಶಕ ನಿತೀಶ್ ತಿವಾರಿ ಅವರ ಬಹುನಿರೀಕ್ಷಿತ ಪೌರಾಣಿಕ ಚಿತ್ರ 'ರಾಮಾಯಣ'ದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಈ ಚಿತ್ರವನ್ನು ಎರಡು ಭಾಗಗಳಲ್ಲಿ ನಿರ್ಮಿಸಲಾಗುತ್ತಿದೆ. 'ರಾಮಾಯಣ'ದ ಛಾಯಾಗ್ರಾಹಕ ಪಂಕಜ್ ಕುಮಾರ್ ಈಗ 'ರಾಮಾಯಣ 2' ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.