ಭಾರತ-ಜಿಂಬಾಬ್ವೆ ಟಿ20 ಸರಣಿಯಲ್ಲಿ ಕನ್ನಡತಿ ನಿಕಿ ಪ್ರಸಾದ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಗಮನ ಸೆಳೆದಿದ್ದಾರೆ. ಮೊದಲ ಪಂದ್ಯದಲ್ಲಿ 39 ರನ್ ಗಳಿಸಿದ ಅವರು, ಎರಡನೇ ಪಂದ್ಯದಲ್ಲಿ ತಮ್ಮ ಟಿ20 ವೃತ್ತಿಜೀವನದ ಮೊದಲ 2 ಎಸೆತಗಳಲ್ಲೇ 2 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದರು.
Back to Sports
Sports
October 18, 2026 at 5:19 PM
ಚೊಚ್ಚಲ ಸರಣಿಯಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಕನ್ನಡತಿ ನಿಕಿ ಪ್ರಸಾದ್..!
TV9 Kannada
Excerpt from TV9 Kannada.