ನವದೆಹಲಿ: ದೇಶಾದ್ಯಂತ ಅನ್ಯಾಯದ ವಿರುದ್ಧ ನಡೆಯುತ್ತಿರುವ ಹೋರಾಟಗಳು ಹಾಗೂ ಪ್ರತಿಭಟನೆಗಳನ್ನು ಒಂದೇ ವೇದಿಕೆಯಲ್ಲಿ ದಾಖಲಿಸಿ, ಜನರ ಧ್ವನಿಯನ್ನು ರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವ ಉದ್ದೇಶದಿಂದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) `ಸತ್ಯಾಗ್ರಹ’ (Satyagraha) ಹೆಸರಿನ ಹೊಸ ಡಿಜಿಟಲ್ ವೇದಿಕೆಯನ್ನು ಆರಂಭಿಸಿದ್ದಾರೆ.