ಮುಂಬೈ: ಅತ್ತೆ-ಮಾವನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune Techie) ನಡೆದಿದೆ. ಪೊಲೀಸರು ಆಕೆಯ ಪತಿ ಮತ್ತು ಆತನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತ್ರಿಷ್ಣಾ ರಾಹುಲ್ ಸಕ್ಪಾಲ್ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Back to Top News
Top
October 13, 2026 at 10:26 AM
ಸ್ಯಾಲರಿ ಹಣಕ್ಕೆ ಅತ್ತೆ, 1 ಕೋಟಿ ಮೌಲ್ಯದ ಫ್ಲಾಟ್ಗಾಗಿ ಮಾವನಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ
Public TV Kannada
Excerpt from Public TV Kannada.