Gold Price 24 September 2026: ಗುರುವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ತಗ್ಗಿವೆ. ಚಿನ್ನದ ಬೆಲೆ 140 ರೂ, ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,135 ರೂನಿಂದ 13,995 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,268 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.
Back to Business
Business
September 24, 2026 at 5:34 AM
Gold Rates 24 September: 14,000 ರೂ ಒಳಗೆ ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
TV9 Kannada
Excerpt from TV9 Kannada.