Gold Price 21 October 2026: ಮಂಗಳವಾರ 180 ರೂನಷ್ಟು ಕುಸಿದಿದ್ದ ಚಿನ್ನದ ಬೆಲೆ ಇಂದು ಬುಧವಾರ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಬದಲಾವಣೆ ಇಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,390 ರೂ ಇದೆ. 24 ಕ್ಯಾರಟ್ ಚಿನ್ನದ ಬೆಲೆ 14,608 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 230 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.