ಬೆಂಗಳೂರು: ಫಾರ್ಮ್‌ 7 ಆನ್‌ಲೈನ್‌ನಲ್ಲಿ ಸಿಗುತ್ತದೆ. ಅದನ್ನು ಸಲ್ಲಿಸಿದ ನಂತರ ತಪ್ಪಿದ್ದರೆ ಅದರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಕುಕ್ಕರ್‌ ಬಾಂಬ್‌ ಸ್ಪೋಟ ಮಾಡಿದ ಬ್ರದರ್‌ಗಳ ಪರವಾಗಿ ಇವರು ಹೋರಾಟ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.