ಬೆಂಗಳೂರು; ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯವೇ ದೀಪಾವಳಿ ಸಡಗರ, ಸಂಭ್ರಮಾಚರಣೆಗೆ ಕಾಯುತ್ತಿದೆ. ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಬಟ್ಟೆ ಅಂಗಡಿಗಳು ತುಂಬಿ ತುಳುಕುತ್ತಿವೆ. ಮಕ್ಕಳು, ಮಹಿಳೆಯರು ಎನ್ನದೇ ಈ ಹಬ್ಬಕ್ಕೆ ಪಟಾಕಿ ಹೊಡೆದು ಬೆಳಕಿನ ಹಬ್ಬವನ್ನು ಆಚರಿಸಿತ್ತಾರೆ.