ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದೇ ಪೋಷಕರಿಗೆ ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪ್ರತಿಷ್ಠಿತ ಶಾಲೆಗಳಿಗೆ ಮಕ್ಕಳನ್ನ ಸೇರಿಸಲು ಪೋಷಕರು ಲಕ್ಷಾಂತರ ರೂಪಾಯಿಗಳನ್ನ ಖರ್ಜು ಮಾಡುತ್ತಿದ್ದಾರೆ.