ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಸರಣಿ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದು, ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದೆ.