ಅಮೆರಿಕ-ಭಾರತ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದ ಅಂತಿಮಗೊಳ್ಳುವ ಹಂತದಲ್ಲಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದು ಹಿಂದಿನ ಒಪ್ಪಂದಗಳಿಗಿಂತ ಸಂಪೂರ್ಣ ಭಿನ್ನ ಎಂದು ಹೇಳಿದ್ದಾರೆ. ಇಂಧನ, ರಕ್ಷಣೆ, ತಂತ್ರಜ್ಞಾನ ಮತ್ತು ಜಾಗತಿಕ ಪೂರೈಕೆ ಸರಪಳಿಯನ್ನು ಒಳಗೊಂಡಿರುವ ಈ ಒಪ್ಪಂದವು ಚೀನಾದ ಮೇಲಿನ ಅವಲಂಬನೆಯನ್ನು ತಗ್ಗಿಸಿ, ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ…