ಪೊಲೀಸ್ ಇಲಾಖೆ ಆರ್‌ಎಸ್‌ಎಸ್‌ನ ಮನೆ ಆಳೇ ಎಂದು ಪ್ರಶ್ನಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘‘ಅವರೇ’’ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ ಎಂದು ಗೃಹ ಸಚಿವರು ಪರೋಕ್ಷವಾಗಿ ಆರೋಪಿಸಿದ್ದಾರೆ.
Back to Politics
Politics
October 21, 2026 at 5:46 AM
ಪೊಲೀಸ್ ಇಲಾಖೆ ಆರ್‌ಎಸ್‌ಎಸ್ ಮನೆ ಆಳಾ? ‘‘ಅವರೇ’’ ಪಾಕ್ ಜತೆ ನಂಟು ಬೆಳೆಸ್ತಿರೋದು: ಪ್ರಿಯಾಂಕ್ ಖರ್ಗೆ ವಾಗ್ದಾಳಿ
TV9 Kannada
Excerpt from TV9 Kannada.