ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಮತ್ತು ಅತ್ತೆಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ತೀರ್ಪು ನೀಡಿದೆ.
Back to Top News
Top
October 15, 2026 at 5:39 PM
ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ – ಪತಿ, ಅತ್ತೆಗೆ 10 ವರ್ಷ ಜೈಲು
Public TV Kannada
Excerpt from Public TV Kannada.