ಸ್ಯಾಂಡಲ್‌ವುಡ್ ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ವೈಮನಸ್ಸು ಈಗ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಿದೆ. ಧನ್ವೀರ್ ತಮ್ಮ ವಿರುದ್ಧ ಮಾನನಷ್ಟ ಉಂಟುಮಾಡುವ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿಜಯಲಕ್ಷ್ಮಿ ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬಿಎನ್‌ಎಸ್ ಸೆಕ್ಷನ್ ಅಡಿಯಲ್ಲಿ ಖಾಸಗಿ ಕ್ರಿಮಿನಲ್ ದೂರು…