ಶಾರುಖ್ ಖಾನ್ ಜೊತೆ ನಟಿಸಿದ್ದ ಬಾಲಿವುಡ್‌ನ ಹಿರಿಯ ನಟಿ ಅನಿತಾ ಕನ್ವಾಲ್ ಪ್ರಸ್ತುತ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬಳಿ ಇರುವ ಉಳಿತಾಯದ ಹಣ ಕೇವಲ ಒಂದು ವರ್ಷಕ್ಕೆ ಮಾತ್ರ ಸಾಕಾಗಲಿದ್ದು, ಚಿತ್ರರಂಗದಲ್ಲಿ ಕೆಲಸವಿಲ್ಲದೆ ಪರದಾಡುತ್ತಿದ್ದಾರೆ.
Back to Entertainment
Entertainment
October 20, 2026 at 6:56 AM
ಒಂದು ಕಾಲದಲ್ಲಿ ಶಾರುಖ್ ಖಾನ್ ಜೊತೆ ನಟಿಸಿದ್ದ ನಟಿ ಇಂದು ಬದುಕಲು ಹೆಣಗಾಡುತ್ತಿರುವ ಈ ನಟಿ ಯಾರು?
Asianet Suvarna Entertainment
Excerpt from Asianet Suvarna Entertainment.