ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ (Sudha Yadav) ಅವರು ನಾಳೆ (ಅ.16) ಪ್ರಮಾಣವಚನ (Oath Ceremony) ಸ್ವೀಕಾರ ಮಾಡಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಹಿರಿಯ ನಾಯಕಿ ಹಾಗೂ ಪಕ್ಷದ ಸಂಸದೀಯ ಮಂಡಳಿ ಸದಸ್ಯೆ ಡಾ. ಸುಧಾ ಯಾದವ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.