ತಮ್ಮನ್ನು ಟ್ರ್ಯಾಪ್ ಮಾಡಲು ಬಂದಿದ್ದರು ಎಂಬ ಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೌಂಟರ್ ನೀಡಿದ್ದು, ಟ್ರ್ಯಾಪ್ ಮಾಡಲು ಬಂದವರನ್ನು ಯಾಕೆ ಬಿಟ್ಟಿರಿ ಎಂದು ಪ್ರಶ್ನಿಸಿದ್ದಾರೆ. ಟ್ರ್ಯಾಪ್ ಮಾಡುವ ಯತ್ನ ನಡೆದಿದೆ ಎಂದಾದರೆ ಯಾಕೆ ಅವರನ್ನು ಹಿಡಿಲಿಲ್ಲ, ನೀವು ಕಂಡು ಯಾಕೆ ಬಿಟ್ಟಿದ್ದೀರಿ?