ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ‌ 29ರಂದು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಆಚರಣೆಯ ರೂಪರೇಷೆ ಚರ್ಚಿಸುವ ಸಲುವಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪೂ...