Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಭೀರಕ ಚಳಿ ಹಾಗೂ ಒಣಹವೆಯ ವಾತಾರಣ ಮುಂದುವರೆದಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೆಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Back to Top News
Top
November 16, 2026 at 2:00 AM
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ನವೆಂಬರ್ 20ರ ವರೆಗೂ ಭಾರಿ ಮಳೆ ಮುನ್ಸೂಚನೆ
Oneindia Kannada
Excerpt from Oneindia Kannada.