ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕ್ವಾರ್ಟರ್ ಫೈನಲ್ ಪಂದ್ಯಗಳ ಮೂಲಕ ಅಭಿಯಾನ ಆರಂಭಿಸಲಿದೆ. ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಿದರೆ, ಪಾಕಿಸ್ತಾನ್ ತಂಡ ಹಾಂಗ್ಕಾಂಗ್ ವಿರುದ್ಧ ಕಣಕ್ಕಿಳಿಯಲಿದೆ.
Back to Sports
Sports
September 27, 2026 at 6:24 AM
ಏಷ್ಯನ್ ಗೇಮ್ಸ್: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಹೀಗಿವೆ
TV9 Kannada
Excerpt from TV9 Kannada.