ಕಲಿಕೆಗೆ ವಯಸ್ಸಿನ ಹಂಗಿಲ್ಲ ಎಂಬ ಮಾತನ್ನ ನಾವೆಲ್ಲರೂ ಕೇಳಿದ್ದೇವೆ. ಆದರೆ ಅದನ್ನ ಕೇವಲ ಮಾತಿಗೆ ಸೀಮಿತಗೊಳಿಸದೆ ನಿಜ ಜೀವನದಲ್ಲಿ ಸಾಧಿಸಿ ತೋರಿಸಿದವರು ಕೇರಳದ ಆಲಪ್ಪುಳ ಜಿಲ್ಲೆಯ ಕಾರ್ತ್ಯಾಯನಿ ಅಮ್ಮ. ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ, ಸಾಧಿಸುವ ಛಲವಿದ್ದರೆ ಯಾವ ವಯಸ್ಸಿನಲ್ಲಾದರೂ ಯಶಸ್ಸು ಸಾಧಿಸಬಹುದು ಎಂಬುದಕ್ಕೆ 96ನೇ ವಯಸ್ಸಿನಲ್ಲಿ ಇವರು ಮಾಡಿದ ಅಸಾಧಾರಣ…