SIR: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರದ ಹೋರಾಟಕ್ಕೆ ಚುನಾವಣಾ ಆಯೋಗ ಮಣಿದಿದೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಮರ್ಥಿಸಿಕೊಂಡಿದೆ. ಮತದಾರರ ಅರ್ಜಿ ನಮೂನೆ 7 ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಹಾಗೂ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಚುನಾವಣಾ ಆಯೋಗ ಮಣಿದಿದ್ದು, ತನಿಖೆಗೆ ಆದ್ದೇಶಿಸಿದೆ.
Back to Top News
Top
October 1, 2026 at 6:21 PM
SIR: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರದ ಹೋರಾಟಕ್ಕೆ ಮಣಿದ ಚುನಾವಣಾ ಆಯೋಗ!
Oneindia Kannada
Excerpt from Oneindia Kannada.