ಬಳ್ಳಾರಿ: ಪಬ್ಲಿಕ್ ಟಿವಿ(PUBLiC TV) ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ(Tekkalakote) ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿಯರ ಹಾಗೂ ನವಜಾತ ಶಿಶುಗಳ ವಾರ್ಡ್‌ಗೆ ಕೊನೆಗೂ ನೂತನ ಯುಪಿಎಸ್ (UPS) ಅಳವಡಿಸಿ ಬೆಳಕಿನ ಭಾಗ್ಯ ಕಲ್ಪಿಸಿದೆ.