ಲಕ್ನೋ: ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದಲ್ಲಿ UCC ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಘೋಷಣೆ ಮಾಡಿದ್ದಾರೆ. ಯುಪಿ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಮಿತ್ ಶಾ ಮಹತ್ವದ ಘೋಷಣೆ ಮಾಡಿದ್ದಾರೆ. 2027ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.