ಗದಗ: ನಾಪತ್ತೆಯಾಗಿದ್ದ KRIDL ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಪರ್ವೇಜ್ ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿರುವುದು ತನಿಖೆಗೆ ಮಹತ್ವದ ಸುಳಿವು ನೀಡಿದೆ. ಪರ್ವೇಜ್ ಗದಗದಿಂದ ಬೆಂಗಳೂರಿಗೆ, ಬಳಿಕ ಆಂಧ್ರಪ್ರದೇಶದ ವಿಜಯವಾಡ ಹಾಗೂ ಅಲ್ಲಿಂದ ಮಧ್ಯಪ್ರದೇಶದ ಭೋಪಾಲ್‌ಗೆ ತೆರಳಿರುವ ಮಾಹಿತಿ ಪೊಲೀಸರಿಗೆ…