Navanethem Pillay: ಭಾರತ ಮೂಲದ ದಕ್ಷಿಣ ಆಫ್ರಿಕಾದ ಹಿರಿಯ ನ್ಯಾಯಶಾಸ್ತ್ರಜ್ಞೆ ನವಿ ಪಿಳ್ಳೈ ಅವರಿಗೆ 2026ರ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ಅಂತಾರಾಷ್ಟ್ರೀಯ ಕಾನೂನು ಬಲಪಡಿಸಿ, ಮಾನವ ಹಕ್ಕುಗಳನ್ನು ರಕ್ಷಿಸುವಲ್ಲಿ ಅವರ ಜೀವಮಾನದ ಕೊಡುಗೆಗಾಗಿ ಈ ಗೌರವ ಸಂದಿದೆ.