– FIR ದಾಖಲು; ಆರೋಪಿಗಳ ಪತ್ತೆಗೆ ಹಲವು ತಂಡಗಳ ರಚನೆ ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಫುಟ್‌ಬಾಲ್ ಮೈದಾನದಿಂದ ಹೊರಡುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳ ಮೊದಲ ಫೋಟೋ ಬಹಿರಂಗವಾಗಿದೆ.
Back to Top News
Top
October 19, 2026 at 3:19 AM
ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ – ಆರೋಪಿಗಳ ಫಸ್ಟ್ ಫೋಟೋ ರಿಲೀಸ್
Public TV Kannada
Excerpt from Public TV Kannada.