ವೈದ್ಯರ ನಿರ್ಲಕ್ಷ್ಯದಿಂದಾಗಿ ಒಂದು ವರ್ಷದ ಮಗು ಕೋಮಾಗೆ ಹೋದ ದುರಂತ ಘಟನೆ ಬೆಂಗಳೂರಿನ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ನಡೆದಿದ್ದು, ನ್ಯಾಯಕ್ಕಾಗಿ ಮಗುವಿನ ಕುಟುಂಬಸ್ಥರು ರಾತ್ರಿಯಿಡೀ ಆಸ್ಪತ್ರೆಯಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ.