ಐಪಿಎಲ್ ಮಿನಿ ಹರಾಜಿಗೂ ಮುನ್ನವೇ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಮೆಗಾ ಟ್ರೇಡ್ ನಡೆದಿದೆ. ಈ ಸ್ವಾಪ್ ಟ್ರೇಡ್​ನಿಂದಾಗಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ಪಾಳೆಯವನ್ನು ಸೇರಿಕೊಳ್ಳಲಿದ್ದಾರೆ.