SSLC ಪರೀಕ್ಷಾ ಶುಲ್ಕದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಈಚೆಗೆ ಕರ್ನಾಟಕ ಸರ್ಕಾರವು ಪಿಯುಸಿ ಪರೀಕ್ಷಾ ಶುಲ್ಕವನ್ನು ಸಹ ಹೆಚ್ಚಳ ಮಾಡುವುದರೊಂದಿಗೆ ಶಾಕ್ ನೀಡಿತ್ತು. ಇದೀಗ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕದ ವಿಚಾರದಲ್ಲೂ ಶಾಕ್ ನೀಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
Back to Top News
Top
October 4, 2026 at 9:14 AM
SSLC Exam Fee Hike: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ, ಸರ್ಕಾರದಿಂದ ಹೊಸ ಶಾಕ್
Oneindia Kannada
Excerpt from Oneindia Kannada.