ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಮನೆಯಲ್ಲಿನ ಹಬ್ಬದ ಸಂಭ್ರಮದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಈ ಫೋಟೋಗಳ ಪೈಕಿ ಒಂದು ಫೋಟೋ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.