ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದಲೂ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಡಲಾಗಿದೆ. ಪದೇ ಪದೇ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಗುಳಿಯುತ್ತಿರುವ ಸಿರಾಜ್ ಅವರ ಮಾನಸಿಕ ಸ್ಥಿತಿಯ ಬಗ್ಗೆ ಮಾಜಿ ಕ್ರಿಕೆಟಿಗರಾದ ಮುರಳಿ ಕಾರ್ತಿಕ್, ಸುನಿಲ್ ಗವಾಸ್ಕರ್ ಮತ್ತು ಮೊಹಮ್ಮದ್ ಕೈಫ್ ಕಳವಳ ವ್ಯಕ್ತಪಡಿಸಿದ್ದಾರೆ. ಪೂರ್ಣ ವಿವರ ಇಲ್ಲಿದೆ.
Back to Sports
Sports
November 27, 2026 at 4:35 PM
ಕಿವೀಸ್ ವಿರುದ್ಧದ 2ನೇ ಟೆಸ್ಟ್ನಲ್ಲೂ ಸಿಗದ ಅವಕಾಶ: ಮೈದಾನದಲ್ಲೇ ಕಣ್ಣೀರಿಟ್ರಾ ಸಿರಾಜ್? ಕಳವಳ ವ್ಯಕ್ತಪಡಿಸಿದ ಮಾಜಿ ಕ್ರಿಕೆಟಿಗರು!
News18 Kannada Sports
Excerpt from News18 Kannada Sports.