ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh Bachchan) ಮುಂಬೈ ನಿವಾಸವನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಇಮೇಲ್ ಬಂದಿರುವುದಾಗಿ ವರದಿಯಾಗಿದ್ದು, ಈ ಬೆಳವಣಿಗೆ ಆತಂಕ ಮೂಡಿಸಿದೆ.