ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 14 ರನ್‌ಗಳ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 223 ರನ್ ಕಲೆಹಾಕಿದರೆ, ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 209 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ.
Back to Sports
Sports
October 12, 2026 at 4:09 AM
ನಡು ಪಿಚ್ನಲ್ಲಿ ಮೈಮರೆತು ವಿಕೆಟ್ ಒಪ್ಪಿಸಿದ ತಿಲಕ್ ವರ್ಮಾ
TV9 Kannada
Excerpt from TV9 Kannada.