– ಸಾಲದ ಭದ್ರತೆ ಕಾಯ್ದುಕೊಳ್ಳಲು ಬ್ಯಾಂಕ್‌ಗಳಿಂದ ಗ್ರಾಹಕರಿಗೆ ನೋಟಿಸ್‌ ಬೆಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ತೀವ್ರ ಕುಸಿತ ಕಾಣಿಸಿಕೊಂಡಿರುವ ಬೆನ್ನಲ್ಲೇ, ಚಿನ್ನವನ್ನ ಅಡವಿಟ್ಟು ಸಾಲ ಪಡೆದಿರುವ ಗ್ರಾಹಕರಿಗೆ ಹೊಸ ಆತಂಕ ಎದುರಾಗಿದೆ.