ರಾಯಚೂರು: ಭೂ ಪರಿವರ್ತನೆಗೆ 3.5 ಲಕ್ಷ ರೂ. ಲಂಚ (Bribe) ಪಡೆಯುತ್ತಿದ್ದ ಮಾನ್ವಿ ನಗರ ಯೋಜನಾ ಪ್ರಾಧಿಕಾರ ಸಹಾಯಕ ನಿರ್ದೇಶಕ ಕಚೇರಿಯ ಪ್ರಭಾರ ನಗರ ಯೋಜನಾ ಸದಸ್ಯ ಕಾರ್ಯದರ್ಶಿಯನ್ನು ಲೋಕಾಯುಕ್ತ (Lokayukta) ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಯಾದಗಿರಿ (Yadgiri) ಹಾಗೂ ಮಾನ್ವಿ (Manvi) ಎರಡು ಕಡೆ ಶರಣಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ.