ಅಂಕೋಲಾ: ತಾಲ್ಲೂಕಿನ ಬೇಲೇಕೇರಿ ಮೀನುಗಾರಿಕಾ ಬಂದರಿನಲ್ಲಿ ಅಲೆ ತಡೆಗೋಡೆ ನಿರ್ಮಿಸಲು ಅಂದಾಜು ಪತ್ರಿಕೆಗೆ ಅನುಮೋದನೆ ದೊರಕಿಸಿಕೊಡಬೇಕು ಎಂದು ಬೇಲೇಕೇರಿ ಮೀನುಗಾರರ ಸಹಕಾರ ಸಂಘ ಹಾಗೂ ಕಾತ್ಯಾಯಿನಿ ಫರ್ಷಿಯನ್ ಬೋಟ್‌ ಯೂನಿಯನ್ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಗುರುವಾರ ಹಟ್ಟಿಕೇರಿ ಟೋಲ್‌ನಲ್ಲಿ ಮನವಿ ಸಲ್ಲಿಸಲಾಯಿತು.