ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ನ ವಾರಣಾಸಿ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರಾಟೆಯಿಂದ ಸಾಗುತ್ತಿವೆ. ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ