ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಹೊಸ ಕಾರು ಖರೀದಿಸಲು ಪ್ಲಾನ್ ಮಾಡುತ್ತಿದ್ದೀರಾ? ಹಾಗಿದ್ದರೆ ರೆನಾಲ್ಟ್ ಸಂಸ್ಥೆಯ ಹೊಸ ಡಸ್ಟರ್ ಸ್ಟ್ರಾಂಗ್ ಹೈಬ್ರಿಡ್ (Duster Strong Hybrid) SUV ಕಾರಿನ ಬಗ್ಗೆ ಖಂಡಿತ ತಿಳಿಯಲೇಬೇಕು.