– ವಿಶೇಷ ಅಧಿವೇಶನ ಕರೆಯಲು ಸಿದ್ಧ ಎಂದ ಗೃಹ ಸಚಿವ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರೊಂದಿಗೆ ಬಹಿರಂಗ ಚರ್ಚೆಗೆ ಸವಾಲು ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ತೀವ್ರ ವಾಗ್ದಾಳಿ ನಡೆಸಿದ್ದಾರೆ.