ದೀಪಾವಳಿ ಹಬ್ಬ ಹತ್ತಿರ ಬರುತ್ತಿದ್ದಂತೆ ಆನ್‌ಲೈನ್ ಶಾಪಿಂಗ್ (Online Diwali Shopping) ತಾಣಗಳಲ್ಲಿ ಬಟ್ಟೆ, ಚಿನ್ನಾಭರಣ, ಮೊಬೈಲ್, ಟಿವಿ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ಉತ್ಪನ್ನಗಳ ಮೇಲೆ ಆಕರ್ಷಕ ರಿಯಾಯಿತಿಗಳು ಕಾಣಿಸಿಕೊಳ್ಳುತ್ತವೆ. ಕಡಿಮೆ ಬೆಲೆಗೆ ಇಷ್ಟವಾದ ವಸ್ತುಗಳನ್ನು ಖರೀದಿಸಲು ಇದು ಒಳ್ಳೆಯ ಅವಕಾಶ.