ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲಕ್ಕೆ ಇಂದು (ಸೆ.30) ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಭೇಟಿ ನೀಡಲಿದ್ದು, 1,500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಚಾಮರಾಜನಗರ (Chamarajanagar) ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಹನೂರು (Hanuru) ಹಾಗೂ ಕೊಳ್ಳೇಗಾಲ…