ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ ಮೂರು ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನ ನೀಡದ ಹಿನ್ನಲೆಯಲ್ಲಿ ಅವರನ್ನ ನಾಯಕತ್ವದಿಂದ ಬಿಡುಗಡೆಗೊಳಿಸಲಾಗುತ್ತಿದೆ. ಆದರೆ ಹೊಸ ನಾಯಕ ಯಾರಾಗ್ತಾರೆ ಎಂಬುದರ ಬಗ್ಗೆ ಖಚಿತತೆ ಸಿಕ್ಕಿಲ್ಲ.