Karnataka Dam Water Level: ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಆದರೆ, ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 9ರಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ. ಅಕ್ಟೋಬರ್ 13ರ ವರೆಗೆ ಕರ್ನಾಟಕದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.