– ಇದು ನನ್ನ ಅಭಿವ್ಯಕ್ತಿ ಸ್ವಾತಂತ್ರ‍್ಯ ಎಂದ ಕಾರ್ಯಪ್ಪ ಬೆಂಗಳೂರು: ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯ ವೇಳೆ ಗಲಾಟೆ ನಡೆದಿದ್ದು, ನಾಟಕಕಾರ ಅಡ್ಡಂಡ ಕಾರ್ಯಪ್ಪ (Addanda C. Cariappa) ಅವರತ್ತ ಕಾಂಗ್ರೆಸ್ (Congress) ಕಾರ್ಯಕರ್ತರು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.