ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇದೇ ನವೆಂಬರ್‌ 13 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೆಟ್ರೋ ಪಿಂಕ್‌ ಮಾರ್ಗವನ್ನು (Metro Pink Line) ಉದ್ಘಾಟಿಸಲಿದ್ದಾರೆ. ಈ ಕುರಿತು ಸಂಸದ ತೇಜಸ್ವಿ ಸೂರ್ಯ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದು ಅಧಿಕೃತ!