ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಸ್. ಮೇಘನಾ ತಮ್ಮ 30ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟಾಪ್ ಆರ್ಡರ್ ಬ್ಯಾಟರ್ ಆಗಿದ್ದ ಇವರು, ಭಾರತ ತಂಡ ಹಾಗೂ WPL ನಲ್ಲಿ ಆರ್‌ಸಿಬಿ ಪರ ಆಡಿದ್ದರು.
Back to Sports
Sports
October 23, 2026 at 3:56 PM
30ನೇ ವಯಸ್ಸಿಗೆ ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತದ ಆಟಗಾರ್ತಿ ಎಸ್. ಮೇಘನಾ!
TV9 Kannada
Excerpt from TV9 Kannada.