ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ U19 ಪಂದ್ಯದ ವೇಳೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡರು. ಯಾವುದೇ ಅಡೆತಡೆಯಿಲ್ಲದೆ ಪಂದ್ಯ ಸುಖಾಂತ್ಯಗೊಂಡಿತು, ಭಾರತ U19 ತಂಡ 10 ವಿಕೆಟ್‌ಗಳಿಂದ ಜಯಗಳಿಸಿತು.